ಲೂಕ 14:2 - ಕನ್ನಡ ಸತ್ಯವೇದವು C.L. Bible (BSI)2 ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವದನ್ನು ನೋಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸುವಿನ ಎದುರಿನಲ್ಲಿಯೇ ಜಲೋದರ ರೋಗವುಳ್ಳ ಒಬ್ಬನನ್ನು ಇರಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿ ದೇಹದಲ್ಲಿ ಅಸಾಧಾರಣವಾಗಿ ನೀರು ತುಂಬಿದ್ದ ರೋಗಿಯೊಬ್ಬನು ಯೇಸುವಿನ ಮುಂದೆ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಹಾತ್-ಪಾಯ್ ಸುಜಲ್ಲೊ ಎಕ್ ಮಾನುಸ್ ಜೆಜುಕ್ಡೆ ಯೆಲೊ. ಅಧ್ಯಾಯವನ್ನು ನೋಡಿ |