Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:33 - ಕನ್ನಡ ಸತ್ಯವೇದವು C.L. Bible (BSI)

33 ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತಸೆಚ್ “ತುಮ್ಚೆಕ್ಡೆ ಹೊತ್ತೆ ಸಗ್ಳೆ ಸೊಡುನ್ ಮಾಜ್ಯಾ ಫಾಟ್ನಾ ಯೆಲ್ಯಾ ಶಿವಾಯ್, ತುಮ್ಚ್ಯಾತ್ಲ್ಯಾ ಕೊನಾಕ್‍ಬಿ ಮಾಜೊ ಶಿಸ್ ಹೊವ್ಕ್ ಹೊಯ್ನಾ” ಮನುನ್ ಜೆಜುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:33
12 ತಿಳಿವುಗಳ ಹೋಲಿಕೆ  

ಲೇವಿಯು ಎದ್ದು ಎಲ್ಲವನ್ನೂ ಪರಿತ್ಯಜಿಸಿ, ಯೇಸುವನ್ನು ಹಿಂಬಾಲಿಸಿದನು.


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ.


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು