Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:35 - ಕನ್ನಡ ಸತ್ಯವೇದವು C.L. Bible (BSI)

35 ಇನ್ನು ಅದು ಭೂಮಿಗೇ ಆಗಲಿ, ತಿಪ್ಪೆಗುಂಡಿಗೇ ಆಗಲಿ ಉಪಯೋಗವಾಗದು. ಜನರು ಅದನ್ನು ಹೊರಗೆ ಬಿಸಾಡುತ್ತಾರಷ್ಟೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅದು ಭೂವಿುಗಾದರೂ ತಿಪ್ಪೆಗಾದರೂ ಉಪಯೋಗವಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅಶೆ ತೆ ಮಿಟ್, ನಾ ಮಾಟಿ ಹೊವ್ಕ್ ನಾ ಗೊಬರ್ ಹೊವ್ಕ್; ಉಪಯೊಗಾಕ್ ಯೆತಾ ತೆ ಧುರ್ ನ್ಹೆವ್ನ್ ಟಾಕ್ತಲೆ, ತವ್ಡೆಚ್”, ತುಮ್ಕಾ ಆಯ್ಕುಕ್ ಮನ್ ರ್‍ಹಾಲ್ಯಾರ್ ಆಯ್ಕಾ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:35
11 ತಿಳಿವುಗಳ ಹೋಲಿಕೆ  

ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು