ಲೂಕ 14:4 - ಕನ್ನಡ ಸತ್ಯವೇದವು C.L. Bible (BSI)4 ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈ ಹಿಡಿದು ಗುಣಪಡಿಸಿ ಕಳಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನಿಗೆ ವಾಸಿಮಾಡಿ ಕಳುಹಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಉತ್ತರಕೊಡಲಿಲ್ಲ. ಆಗ ಯೇಸು ಆ ಮನುಷ್ಯನ ಕೈಮುಟ್ಟಿ ವಾಸಿಮಾಡಿ ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖರೆ ತೆನಿ, ಕಾಯ್ಬಿ ಸಾಂಗುಕ್ನ್ಯಾತ್, ಜೆಜುನ್ ತ್ಯಾ ಮಾನ್ಸಾಕ್ ಅಪ್ನಾಕ್ಡೆ ಬಲ್ವುನ್ ಘೆಟ್ಲ್ಯಾನ್, ತೆಕಾ ಆರಾಮ್ ಕರ್‍ಲ್ಯಾನ್, ಅನಿ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |