ಲೂಕ 14:9 - ಕನ್ನಡ ಸತ್ಯವೇದವು C.L. Bible (BSI)9 ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರಬಂದು, ‘ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು,’ ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - ಇವನಿಗೆ ಸ್ಥಳಬಿಡು ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕೂತುಕೊಳ್ಳುವದಕ್ಕೆ ಹೋಗುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ‘ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು’ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ, ನಿನ್ನನ್ನು ಮತ್ತು ಅವನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಈ ಮನುಷ್ಯನಿಗೆ ಸ್ಥಳಕೊಡು,’ ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ತುಮ್ಕಾ ಬಲ್ವಲ್ಲೊ ಯೆವ್ನ್, ಹ್ಯೊ ಜಾಗೊ ತೆಕಾ ದಿ, ಅನಿ ಉಟ್ ಹಿತ್ನಾ” ಮನುನ್ ಸಾಂಗ್ಲ್ಯಾರ್, ತುಕಾ ಲಜ್ತಲೆ ಪಡ್ತಾ, ಅನಿ ಎಗ್ದಮ್ ಫಾಟ್ಲ್ಯಾ ಜಾಗ್ಯಾರ್ ಜಾವ್ನ್ ಬಸ್ತಲೆ ಪಡ್ತಾ. ಅಧ್ಯಾಯವನ್ನು ನೋಡಿ |