Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:14 - ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಅವನು ಎಲ್ಲವನ್ನು ಹಾಳುಮಾಡಿಕೊಂಡಮೇಲೆ ಆ ದೇಶದಾದ್ಯಂತ ಘೋರವಾದ ಕ್ಷಾಮ ತಲೆದೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಎಲ್ಲವನ್ನೂ ಹಾಳುಮಾಡಿದ ಮೇಲೆ, ಆ ದೇಶದಾದ್ಯಂತ ಘೋರವಾದ ಕ್ಷಾಮವು ಬಂದು, ಕೊರತೆಪಡಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಪ್ನಾಕ್ಡೆ ಹೊತ್ತೆ ಸಗ್ಳೆಚ್, ತೆನಿ ಖರ್ಚ್ ಕರ್‍ಲ್ಯಾನ್, ತನ್ನಾ ತ್ಯಾ ದೆಸಾತ್ ಎಗ್ದಮ್ ಮೊಟೊ ಬರಗಾಲ್ ಪಡ್ಲೊ, ತೆಚೆಕ್ಡೆ ಕಾಯ್-ಕಾಯ್ ಹುರುಕ್‍ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:14
7 ತಿಳಿವುಗಳ ಹೋಲಿಕೆ  

ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.


ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.


ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.


ನಿರ್ಗತಿಕನಾದ ಅವನು ಹೋಗಿ, ಆದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು