Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:9 - ಕನ್ನಡ ಸತ್ಯವೇದವು C.L. Bible (BSI)

9 ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಹೇಳುವಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಳೆದುಹೋದ ಆ ನಾಣ್ಯ ಸಿಕ್ಕಿದಾಗ ಆಕೆ ತನ್ನ ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕರೆದು, ‘ನನ್ನೊಡನೆ ಸಂತೋಷಪಡಿರಿ ಕಳೆದುಹೋಗಿದ್ದ ನನ್ನ ನಾಣ್ಯ ಸಿಕ್ಕಿತು’ ಎಂದು ಹೇಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳು ಅದನ್ನು ಕಂಡುಕೊಂಡ ಮೇಲೆ, ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ಅವರಿಗೆ, ‘ಕಳೆದುಹೋದ ನಾಣ್ಯವು ಸಿಕ್ಕಿತು; ನನ್ನ ಸಂಗಡ ಸಂತೋಷಪಡಿರಿ,’ ಎನ್ನುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿಕಾ ತೊ ಪೈಸೊ ಗಾವಲ್ಲ್ಯಾ ತನ್ನಾ ತಿ ಅಪ್ನಾಚ್ಯಾ ದೊಸ್ತಿನ್ಯಾಕ್ನಿ, ಅನಿ ಅಜು-ಬಾಜುಚ್ಯಾಕ್ನಿ ಬಲ್ವುನ್ ಗೊಳಾ ಕರ್‍ತಾ, ಅನಿ ತೆಂಕಾ ಯೆವಾ ಅಮಿ ಗರ್‍ದಿ ಕರುವಾ, ಮಾಜೊ ಕಳದಲ್ಲೊ ಚಾಂದಿಚೊ ಪೈಸೊ ಮಾಕಾ ಗಾವ್ಲೊ, ಮಾಕಾ ಲೈ ಕುಶಿ ಹೊವ್ಲಾ” ಮನುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:9
4 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.


“ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ?


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು