Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:17 - ಕನ್ನಡ ಸತ್ಯವೇದವು C.L. Bible (BSI)

17 “ಭೂಮ್ಯಾಕಾಶಗಳು ಅಳಿದುಹೋಗಬಹುದು. ಆದರೆ ಧರ್ಮಶಾಸ್ತ್ರದಲ್ಲಿನ ಒಂದು ಚುಕ್ಕೆಯೂ ನಿರರ್ಥಕವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವದಕ್ಕಿಂತಲೂ ಆಕಾಶವೂ ಭೂವಿುಯೂ ಅಳಿದುಹೋಗುವದು ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಧರ್ಮಶಾಸ್ತ್ರದಲ್ಲಿರುವ ಒಂದು ಚುಕ್ಕೆಯು ಬದಲಾಗುವುದಕ್ಕಿಂತಲೂ ಭೂಮ್ಯಾಕಾಶಗಳು ಅಳಿದುಹೋಗುವುದು ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಯಮದ ಒಂದು ಚುಕ್ಕೆಯು ಬಿದ್ದುಹೋಗುವುದಕ್ಕಿಂತ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 “ಹ್ಯೊ ಜಗ್,ಅನಿ ಸರ್ಗ ನಾಪತ್ತೊ ಹೊವ್ನ್ ಜಾವ್ಕ್ ಸಸಾರ್, ಖರೆ, ಖಾಯ್ದ್ಯಾನಿತ್ಲೊ ಎಕ್ ಬಾರಿಕ್ಲೊ ಶಬ್ದ್ ಸೈತ್ ಪುಸುನ್ ಜಾಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:17
11 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.


ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.


ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.”


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು