Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:4 - ಕನ್ನಡ ಸತ್ಯವೇದವು C.L. Bible (BSI)

4 ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಗ ನಾನೇನು ಮಾಡಬೇಕೆಂಬುದು ನನಗೆ ಗೊತ್ತಿದೆ! ನಾನು ಕೆಲಸವನ್ನು ಕಳೆದುಕೊಂಡ ಮೇಲೆ ಬೇರೆ ಜನರು ನನ್ನನ್ನು ತಮ್ಮ ಮನೆಗಳಿಗೆ ಸೇರಿಸಿಕೊಳ್ಳುವಂಥ ಕಾರ್ಯವೊಂದನ್ನು ನಾನು ಈಗ ಮಾಡುವೆ’ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ, ನಾನು ಏನು ಮಾಡಬೇಕಾದದ್ದು ಗೊತ್ತಾಯಿತು’ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 “ಕಾಯ್ ಕರ್‍ತಲೆ ಮನುನ್ ಅತ್ತಾ ಮಾಕಾ ಕಳ್ಳೆ, ಮಾಕಾ ಕಾಮಾ ವೈನಾ ಕಾಡಲ್ಲ್ಯಾ ತನ್ನಾ ಅಪ್ನಾಚ್ಯಾ ಘರಾತ್ನಿ ಘೆಯ್ ಸರ್ಕೆ ಕೊನಾಕ್ಡೆ ತರ್ ದೊಸ್ತಿ ಕರುನ್ ಘೆವ್ಚೆ”,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:4
6 ತಿಳಿವುಗಳ ಹೋಲಿಕೆ  

ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.


ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ.


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು