ಲೂಕ 17:21 - ಕನ್ನಡ ಸತ್ಯವೇದವು C.L. Bible (BSI)21 ‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ ಎಂದು ಹೇಳುವದಕ್ಕಾಗದು; ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಅಂತ ತಿಳುಕೊಳ್ಳಿರಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ‘ಇಗೋ, ದೇವರ ರಾಜ್ಯವು ಇಲ್ಲಿದೆ!’ ‘ಅಗೋ ಅಲ್ಲಿದೆ!’ ಎಂದು ಜನರು ಹೇಳುವಂತಿಲ್ಲ. ದೇವರ ರಾಜ್ಯವು ನಿಮ್ಮೊಳಗೇ ಇದೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ‘ಇಗೋ ಇಲ್ಲಿದೆ,’ ಇಲ್ಲವೆ ‘ಅಗೋ ಅಲ್ಲಿದೆ,’ ಎಂದು ಹೇಳುವುದಕ್ಕಾಗುವುದಿಲ್ಲ ಏಕೆಂದರೆ ದೇವರ ರಾಜ್ಯವು ನಿಮ್ಮ ನಡುವೆ ಇದೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಕೊನ್ಬಿ ಅಬಕ್ ,ಹಿತ್ತೆ ಹಾಯ್! ಥೈ ಹಾಯ್! ಮನುನ್ ಸಾಂಗುಕ್ ಹೊಯ್ನಾ, ಕಶ್ಯಾಕ್ ಮಟ್ಲ್ಯಾರ್, ದೆವಾಚೆ ರಾಜ್ ತುಮ್ಚ್ಯಾ ಭುತ್ತುರುಚ್ ಹಾಯ್”. ಅಧ್ಯಾಯವನ್ನು ನೋಡಿ |