Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:4 - ಕನ್ನಡ ಸತ್ಯವೇದವು C.L. Bible (BSI)

4 ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು - ನನಗೆ ಪಶ್ಚಾತ್ತಾಪವಾಯಿತು ಎಂದು ಹೇಳಿದರೆ ಅವನಿಗೆ ಕ್ಷವಿುಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜರ್ ತರ್ ಎಕ್ ದಿಸಾಚ್ಯಾ ಪೊಟಾತ್ ಸತ್ತ್‌ದಾಬಿ ತೊ, ತುಜ್ಯಾ ವಿರೊದ್ ಪಾಪ್ ಕರ್‍ತಾ, ಅನಿ ಯೆವ್ನ್ ಚುಕ್ ಮಾಗ್ತಾ, ತರ್ ತೆಕಾ ಮಾಪ್ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:4
12 ತಿಳಿವುಗಳ ಹೋಲಿಕೆ  

ಅದಕ್ಕೆ ಬದಲು, ನಿನ್ನ ಶತ್ರು ಹಸಿದಿದ್ದರೆ ಉಣಲು ಬಡಿಸು; ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಉರಿಯುವ ಕೆಂಡಗಳನ್ನು ಸುರಿಸಿದಂತಾಗುವುದು.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.


ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


“ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು