Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:5 - ಕನ್ನಡ ಸತ್ಯವೇದವು C.L. Bible (BSI)

5 “ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಪೊಸ್ತಲರು ಸ್ವಾವಿುಗೆ - ನಮ್ಮ ನಂಬಿಕೆಯನ್ನು ಹೆಚ್ಚಿಸು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅಪೊಸ್ತಲರು ಕರ್ತದೇವರಿಗೆ, “ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಪೊಸ್ತಲಾನಿ ಜೆಜುಕ್ “ಅಮ್ಚೊ ವಿಶ್ವಾಸ್ ಘಟ್ ಕರ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:5
9 ತಿಳಿವುಗಳ ಹೋಲಿಕೆ  

ಆಗ ಆ ಬಾಲಕನ ತಂದೆ, “ನಾನು ವಿಶ್ವಾಸಿಸುತ್ತೇನೆ, ನನ್ನ ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರವು ನೀಡಿ,” ಎಂದು ಯೇಸುವಿಗೆ ಮೊರೆಯಿಟ್ಟನು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು