Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:17 - ಕನ್ನಡ ಸತ್ಯವೇದವು C.L. Bible (BSI)

17 ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಯಾದ್ ಥವ್ನ್ ಘೆವಾ! ಜೆ ಕೊನ್ ಎಕಾ ಬಾರಿಕ್ಲ್ಯಾ ಪೊರಾ ಸರ್‍ಕ್ಯಾ ಬರ್‍ಯಾ ಮನಾನ್, ದೆವಾಚೆ ರಾಜ್ ಸ್ವಿಕಾರ್ ಕರಿನಾ, ತೊ,ಕನ್ನಾಚ್ ತ್ಯಾತುರ್ ಭುತ್ತುರ್ ಜಾಯ್ನಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:17
8 ತಿಳಿವುಗಳ ಹೋಲಿಕೆ  

“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.


ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ.


ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು.


ಆಗ ಯೇಸು ಆ ಹಸುಳೆಗಳನ್ನು ತಮ್ಮ ಬಳಿಗೆ ಕರೆತರಿಸಿ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ!


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು