Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:24 - ಕನ್ನಡ ಸತ್ಯವೇದವು C.L. Bible (BSI)

24 ಅವನು ವ್ಯಥೆಗೀಡಾದುದನ್ನು ಕಂಡ ಯೇಸು, “ಸಿರಿವಂತರಿಗೆ ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟೊಂದು ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಯೇಸು ಅವನನ್ನು ನೋಡಿ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರರಾಜ್ಯಕ್ಕೆ ಸೇರುವುದು ಬಹಳ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ಕಂಡು, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುನ್ ತೊ ಮಾನುಸ್ ಬೆಜಾರ್ ಹೊಲ್ಲೆ ಬಗಟ್ಲ್ಯಾನ್, ಅನಿ, “ಸಾವ್ಕಾರ್ ಹೊತ್ತ್ಯಾ ಮಾನ್ಸಾಕ್, ದೆವಾಚ್ಯಾ ರಾಜಾತ್ ಗುಸ್ತಲೆ ಮಟ್ಲ್ಯಾರ್, ಕವ್ಡೆ ಕಸ್ಟ್ ಹಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:24
18 ತಿಳಿವುಗಳ ಹೋಲಿಕೆ  

ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.


ಈ ಮಾತುಗಳನ್ನು ಕೇಳಿದ್ದೇ ಅವನಿಗೆ ತುಂಬ ವ್ಯಥೆಯಾಯಿತು. ಏಕೆಂದರೆ, ಅವನು ಬಹಳ ಸಿರಿವಂತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು