Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:4 - ಕನ್ನಡ ಸತ್ಯವೇದವು C.L. Bible (BSI)

4 ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತ್ಯಾ ನ್ಯಾಯ್ ಕರ್‍ತಲ್ಯಾನ್ ಸುಮಾರ್ ದಿಸಾ ತಿಚ್ಯಾ ವಿಶಯಾತ್ ಟಕ್ಲೆ ನಾಸ್ವುನ್ ಘೆವ್ಕ್ ನಾ. ಖರೆ ಆಕ್ರಿಕ್ ಎಗ್ದಾ ತೆನಿ “ಮಿಯಾ ದೆವಾಕ್ ತರ್ ಭಿಂಯ್ ನಾ, ಅನಿ ಮಾನ್ಸಾಕ್ನಿ ತರ್ ಮೆಜಿಚ್‍ ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:4
8 ತಿಳಿವುಗಳ ಹೋಲಿಕೆ  

ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.


ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,


“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು.


ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು