ಲೂಕ 18:41 - ಕನ್ನಡ ಸತ್ಯವೇದವು C.L. Bible (BSI)41 ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆತನು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಅವನು - ನನಗೆ ಕಣ್ಣು ಬರುವಂತೆ ಮಾಡಬೇಕು, ಸ್ವಾಮೀ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 “ತುಜೆಸಾಟ್ನಿ ಮಿಯಾ ಕಾಯ್ ಕರುಚೆ ಮನುನ್ ತಿಯಾ ಮನ್ತೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ, “ಗುರುಜಿ, ಮಿಯಾ ಅನಿ ಪರ್ತುನ್ ಬಗುಕ್ ಪಾಜೆ!”ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |