Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:42 - ಕನ್ನಡ ಸತ್ಯವೇದವು C.L. Bible (BSI)

42 ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೇಸು ಅವನಿಗೆ - ನಿನಗೆ ಕಣ್ಣು ಬರಲಿ; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೇಸು ಅವನಿಗೆ, “ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತನ್ನಾ ಜೆಜುನ್ “ತರ್ ಬಗ್! ತುಜ್ಯಾ ವಿಶ್ವಾಸಾನ್ ತುಕಾ ಬರೆ ಕರ್‍ಲ್ಯಾನ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:42
9 ತಿಳಿವುಗಳ ಹೋಲಿಕೆ  

ಅನಂತರ ಆ ಸಮಾರಿಯದವನಿಗೆ, “ಎದ್ದುಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು,” ಎಂದರು.


ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.


ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು