ಲೂಕ 19:12 - ಕನ್ನಡ ಸತ್ಯವೇದವು C.L. Bible (BSI)12 ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದೇನಂದರೆ - ಶ್ರೀಮಂತನಾದ ಒಬ್ಬಾನೊಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬರಬೇಕೆಂದು ದೂರದೇಶಕ್ಕೆ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತಸೆ ಮನುನ್ ತೆನಿ ತೆಂಕಾ ಎಕ್ ಮೊಟ್ಯಾ ಗೌರವಾಚ್ಯಾ ಘರಾನ್ಯಾಚೊ ಮಾನುಸ್ ಹೊತ್ತೊ, ತೊ ಅಪ್ನಿ ಘರಾತ್ ಯೆತಾನಾ ಎಕ್ ರಾಜಾ ಹೊವ್ನ್ ಯೆವ್ಚೆ ಮನುನ್ ಯೆವ್ಜುನ್ ಧುರ್‍ಲ್ಯಾ ದೆಸಾಕ್ ಜಾವ್‍ಲಾಗಲ್ಲೊ. ಅಧ್ಯಾಯವನ್ನು ನೋಡಿ |