ಲೂಕ 19:2 - ಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದ ಗುತ್ತಿಗೆದಾರನು ಮತ್ತು ಐಶ್ವರ್ಯವಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿ ಜಕ್ಕಾಯ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದವರಲ್ಲಿ ಮುಖಂಡನೂ ಐಶ್ವರ್ಯವಂತನೂ ಆಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಥೈ ಎಕ್ ಜಾಕ್ಕೆವ್ಸ್ ಮನ್ತಲೊ ತೆರ್‍ಗಿ ವಸುಲಿ ಕರ್‍ತಲ್ಯಾಂಚೊ ಮುಖಂಡ್ ಹೊತ್ತೊ, ತೊ ಲೈ ಸಾವ್ಕಾರ್ ಹೊತ್ತೊ. ಅಧ್ಯಾಯವನ್ನು ನೋಡಿ |