Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:20 - ಕನ್ನಡ ಸತ್ಯವೇದವು C.L. Bible (BSI)

20 “ಬಳಿಕ ಮತ್ತೊಬ್ಬ ಸೇವಕನು ಬಂದು, ‘ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20-21 ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆ ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ಎಕ್ ಆಳ್ ಯೆಲೊ, ಅನಿ “ಗುರುಜಿ,ಅಬಕ್ ತಿಯಾ ದಿಲ್ಲೊ ಸೊನ್ಯಾಚೊ ಪೈಸೊ; ಮಿಯಾ ತೊ ಎಕ್ ಪಾಳಿತ್ ಗಾಟ್ ಮಾರುನ್ ನಿಪ್ವುನ್ ಥವಲ್ಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:20
10 ತಿಳಿವುಗಳ ಹೋಲಿಕೆ  

ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;


ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.


ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು,” ಎಂದನು.


ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.


ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ.


ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.


ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು