Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:23 - ಕನ್ನಡ ಸತ್ಯವೇದವು C.L. Bible (BSI)

23 ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರನ ಕೈಯಲ್ಲಿ ಯಾಕೆ ಕೊಡಲಿಲ್ಲ? ಆಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಬರೆ, ತರ್, ಮಿಯಾ ದಿಲ್ಲೆ ಪೈಸೆ ತಿಯಾ ಬೆಂಕಾತ್ ಕಶ್ಯಾಕ್ ಥವ್ಕ್ ನೈ? ಮಿಯಾ ಪರತ್ ಯೆಲ್ಲ್ಯಾ ತನ್ನಾ ಬಡ್ಡಿ ಸಮೆತ್ ಮಿಯಾ ಘೈ ಹೊತ್ತೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:23
6 ತಿಳಿವುಗಳ ಹೋಲಿಕೆ  

ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು