Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:24 - ಕನ್ನಡ ಸತ್ಯವೇದವು C.L. Bible (BSI)

24 ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹತ್ತಿರ ನಿಂತಿದ್ದವರಿಗೆ - ಆ ಮೊಹರಿಯನ್ನು ಇವನಿಂದ ತೆಗೆದುಕೊಂಡು ಹತ್ತು ಮೊಹರಿಗಳುಳ್ಳವನಿಗೆ ಕೊಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಅರಸನು ಅಲ್ಲಿದ್ದ ಜನರಿಗೆ, ‘ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ತನ್ನಾ ತೆನಿ ಥೈ ಇಬೆ ಹೊತ್ತ್ಯಾಕ್ನಿ ತೊ ಸೊನ್ಯಾಚೊ ಪೈಸೊ ತೆಚ್ಯೆಕ್ನಾ ಕಾಡುನ್ ಘೆವಾ, ಅನಿ ಧಾ ಸೊನ್ಯಾಚೆ ಪೈಸೆ ಹೊತ್ತ್ಯಾಕ್ ದಿವಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:24
5 ತಿಳಿವುಗಳ ಹೋಲಿಕೆ  

ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ.


ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ


ಅದಕ್ಕವರು, ‘ಪ್ರಭುವೇ, ಅವನಲ್ಲಿ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ?’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು