ಲೂಕ 19:31 - ಕನ್ನಡ ಸತ್ಯವೇದವು C.L. Bible (BSI)31 ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ’ ಎನ್ನಿರಿ,” ಎಂದು ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯಾವನಾದರೂ ನಿಮ್ಮನ್ನು - ಯಾಕೆ ಬಿಚ್ಚುತ್ತೀರಿ ಎಂದು ಕೇಳಿದರೆ ಇದು ಸ್ವಾವಿುಯವರಿಗೆ ಬೇಕಾಗಿದೆ ಅನ್ನಿರಿ ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನೀವು ಏಕೆ ಈ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ‘ಗುರುವಿಗೆ ಈ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯಾರಾದರೂ ನಿಮಗೆ, ‘ಏಕೆ ಅದನ್ನು ಬಿಚ್ಚುತ್ತೀರಿ?’ ಎಂದು ಕೇಳಿದರೆ, ನೀವು ಅವರಿಗೆ, ‘ಇದು ಕರ್ತದೇವರಿಗೆ ಬೇಕಾಗಿದೆ,’ ಎಂದು ಹೇಳಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 “ಕೊನ್ಬಿ ತುಮ್ಕಾ ತ್ಯಾ ಗಾಡ್ವಾಕ್ ಕಶ್ಯಾಕ್ ಸೊಡ್ವುಲ್ಯಾಸಿ ಮನುನ್ ಇಚಾರ್ಲ್ಯಾರ್, ತೆಕಾ ಧನಿಯಾಕ್ ತೆಚಿ ಗರಜ್ ಹಾಯ್ ಮನುನ್ ಸಾಂಗಾ” ಮನುನ್ ಸಾಂಗುನ್ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |