ಲೂಕ 19:33 - ಕನ್ನಡ ಸತ್ಯವೇದವು C.L. Bible (BSI)33 ಆ ಮರಿ ಹೇಸರಗತ್ತೆಯನ್ನು ಬಿಚ್ಚುತ್ತಿದ್ದಾಗ ಅದರ ಯಜಮಾನ, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ಆ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನರು - ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಅವರನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ, ಅದರ ಯಜಮಾನರು ಅವರಿಗೆ, “ನೀವು ಕತ್ತೆಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತೆನಿ ತ್ಯಾ ಗಾಡ್ವಾಕ್ ಸೊಡ್ವುತಾನಾ, ತ್ಯಾ ಗಾಡ್ವಾಚ್ಯಾ ಪೆಟ್ಯಾಚ್ಯಾ ಯಜಮಾನಾನ್ ತೆಂಕಾ “ತೆಕಾ ಕಶ್ಯಾಕ್ ಸೊಡ್ವುಲ್ಯಾಸಿ ತುಮಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |