Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:34 - ಕನ್ನಡ ಸತ್ಯವೇದವು C.L. Bible (BSI)

34 ಇದು ಪ್ರಭುವಿಗೆ ಬೇಕಾಗಿದೆ,’ ಎಂದು ಶಿಷ್ಯರು ಉತ್ತರಕೊಟ್ಟು, ಅದನ್ನು ಯೇಸುವಿನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರು - ಇದು ಸ್ವಾವಿುಯವರಿಗೆ ಬೇಕಾಗಿದೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಶಿಷ್ಯರು, “ಪ್ರಭುವಿಗೆ ಇದು ಬೇಕಾಗಿದೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೆನಿ ತೆಕಾ “ಗುರುಜಿಕ್ ತೆ ಪಾಜೆ ಹೊಲಾ”, ಮಟ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:34
6 ತಿಳಿವುಗಳ ಹೋಲಿಕೆ  

ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಆ ಮರಿ ಹೇಸರಗತ್ತೆಯನ್ನು ಬಿಚ್ಚುತ್ತಿದ್ದಾಗ ಅದರ ಯಜಮಾನ, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದನು.


ಅನಂತರ ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಸಿ ಯೇಸುವನ್ನು ಕೂರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು