ಲೂಕ 19:47 - ಕನ್ನಡ ಸತ್ಯವೇದವು C.L. Bible (BSI)47 ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಸದ್ದಿಚ್ ಜೆಜು ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುಲಾಗಲ್ಲೊ, ಮುಖ್ಯ ಯಾಜಕಾ, ಖಾಯ್ದೆ ಶಿಕ್ವುತಲಿ ಲೊಕಾ , ಅನಿ ಲೊಕಾಂಚಿ ವ್ಹಡಿಲಾ ಜೆಜುಕ್ ಜಿವಾನಿ ಮಾರ್‍ತಲಿ ಯವ್ಜನ್ ಕರುಕ್ ಲಾಗಲ್ಲೆ. ಅಧ್ಯಾಯವನ್ನು ನೋಡಿ |