ಲೂಕ 19:6 - ಕನ್ನಡ ಸತ್ಯವೇದವು C.L. Bible (BSI)6 ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ತಟ್ಟನೆ ಇಳಿದು ಬಂದು ಆತನನ್ನು ಸಂತೋಷದಿಂದ ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜಕ್ಕಾಯನು ತಕ್ಷಣವೇ ಇಳಿದುಬಂದು ಅವರನ್ನು ಸಂತೋಷದಿಂದ ಬರಮಾಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ಜಾಕ್ಕೆವ್ಸ್ ಲಗುಲಗುನಾ ಉತ್ರುನ್ ಯೆಲೊ ಅನಿ ಲೈ ಕುಶಿನ್ ತೆನಿ ಜೆಜುಕ್ ಸ್ವಾಗತ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |