Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:28 - ಕನ್ನಡ ಸತ್ಯವೇದವು C.L. Bible (BSI)

28 ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸಿಮೆಯೋನನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಅದನ್ನು ತನ್ನ ಕೈಯಲ್ಲಿ ತಕ್ಕೊಂಡು ದೇವರನ್ನು ಕೊಂಡಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸಿಮೆಯೋನನು ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರಿಗೆ ಹೀಗೆಂದು ಸ್ತೋತ್ರ ಸಲ್ಲಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಸಿಮೆಯೋನನು ಶಿಶುವನ್ನು ತನ್ನ ಕೈಗಳಲ್ಲಿ ತೆಗೆದುಕೊಂಡು ದೇವರನ್ನು ಕೊಂಡಾಡುತ್ತಾ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಸಿಮಿಯಾವಾನ್ ಪೊರಾಕ್ ಅಪ್ನಾಚ್ಯಾ ಹಾತಿತ್ ಘೆಟ್ಲ್ಯಾನ್, ಅನಿ ದೆವಾಕ್ ಧನ್ಯವಾದ್ ದಿಲ್ಯಾನ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:28
13 ತಿಳಿವುಗಳ ಹೋಲಿಕೆ  

ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು.


ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಆಗ ಹೀಗೆಂದು ಮರಿಯಳು ಹೊಗಳಿದಳು:


ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.


ಅನಂತರ ಯೇಸು, ಒಂದು ಚಿಕ್ಕ ಮಗುವನ್ನು ಕರೆದು ಅವರ ನಡುವೆ ನಿಲ್ಲಿಸಿ, ಅದನ್ನು ತಬ್ಬಿಕೊಂಡು ತಮ್ಮ ಶಿಷ್ಯರಿಗೆ,


ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ಅವರು ಕೂಡ ಬಹಳ ಸಂತೋಷಪಟ್ಟು ದೇವರಿಗೆ ಧನ್ಯವಾದ ಸಲ್ಲಿಸಿದರು. ರೂಬೇನ್ ಹಾಗೂ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ನಾಡನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ತೊರೆದುಬಿಟ್ಟರು.


ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ,


“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು