Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:30 - ಕನ್ನಡ ಸತ್ಯವೇದವು C.L. Bible (BSI)

30 ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30-31 ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀನು ನೇವಿುಸಿರುವ ರಕ್ಷಕನನ್ನು ನಾನು ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀನು ದಯಪಾಲಿಸಿದ ರಕ್ಷಕನನ್ನು ಕಣ್ಣಾರೆಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನನ್ನ ಕಣ್ಣುಗಳು ನಿಮ್ಮ ರಕ್ಷಣೆಯನ್ನು ಕಂಡವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಕಶ್ಯಾಕ್ ಮಟ್ಲ್ಯಾರ್ ಮಿಯಾ ತಿಯಾ ತಯಾರ್ ಕರಲ್ಲಿ, ಸುಟ್ಕಾ ಮಾಜ್ಯಾಚ್ ಡೊಳ್ಯಾನಿ ಬಗಟ್ಲೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:30
11 ತಿಳಿವುಗಳ ಹೋಲಿಕೆ  

ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ರಕ್ಷಣೆಯನು ಪ್ರಭು, ನಿರೀಕ್ಷಿಸುತ್ತಿರುವೆ I ನಿನ್ನ ಆಜ್ಞೆಗಳನು ನಾನು ಕೈಗೊಂಡಿರುವೆ II


ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II


ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ.


ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು