ಲೂಕ 2:39 - ಕನ್ನಡ ಸತ್ಯವೇದವು C.L. Bible (BSI)39 ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇತ್ತಲಾಗಿ ಅವರು ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಖಾಯ್ದ್ಯಾತ್ ಸಾಂಗಲ್ಲೆ ಸಾರ್ಕೆ. ಸಗ್ಳೆ ಶಾಸ್ತರ್ ಕರುನ್ ಸರಲ್ಲ್ಯಾ ತನ್ನಾ, ಮರಿ ಅನಿ ಜುಜೆ ಅಪ್ನಾಚ್ಯಾ ಸ್ವಂತ್ ಗಾವಾಕ್ ಗಾಲಿಲಿಯಾತ್ಲ್ಯಾ ನಜರೆತಾಕ್ ಪರ್ತುನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |