Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:5 - ಕನ್ನಡ ಸತ್ಯವೇದವು C.L. Bible (BSI)

5 ಆತನ ಸಂಗಡ ಆತನಿಗೆ ನಿಶ್ಚಿತಾರ್ಥಳಾಗಿದ್ದ ಹಾಗೂ ಪೂರ್ಣ ಗರ್ಭವತಿಯಾಗಿದ್ದ ಮರಿಯಳು ಸಹ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ತನ್ನೊಂದಿಗೆ ಮರಿಯಳನ್ನೂ ಕರೆದುಕೊಂಡು ಹೋದನು. ಆಕೆಗೆ ಅವನೊಂದಿಗೆ ನಿಶ್ಚಿತಾರ್ಥವಾಗಿತ್ತು. (ಮರಿಯಳು ಆಗ ಗರ್ಭಿಣಿಯಾಗಿದ್ದಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಪ್ನಾಚ್ಯಾ ವಾಂಗ್ಡಾ ಲಗ್ನಾಚಿ ಗೊಸ್ಟ್ ಹೊಲ್ಲ್ಯಾ ಮರಿಕ್‍ಬಿ ತೊ ವಾಂಗ್ಡಾ ಘೆವ್ನ್ ಗೆಲ್ಲೊ. ತನ್ನಾ ತಿ ಗರ್‍ವಾರ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:5
6 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಆಗ ಎಲ್ಲರೂ ತಮ್ಮ ಹೆಸರನ್ನು ದಾಖಲೆ ಮಾಡಿಸಿಕೊಳ್ಳಲು ತಮ್ಮ ತಮ್ಮ ಊರುಗಳಿಗೆ ಹೊರಟರು.


ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.


ಹೀಗೆ ಅವರು ಬೆತ್ಲೆಹೇಮಿನಲ್ಲಿ ಇದ್ದಾಗ, ಮರಿಯಳಿಗೆ ಪ್ರಸವಕಾಲ ಸಮೀಪಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು