Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:8 - ಕನ್ನಡ ಸತ್ಯವೇದವು C.L. Bible (BSI)

8 ಅದೇ ನಾಡಿನಲ್ಲಿ ಕೆಲವು ಕುರುಬರು ಹೊಲಗಳಲ್ಲಿದ್ದುಕೊಂಡು ರಾತ್ರಿಯಲ್ಲಿ ಕುರಿಮಂದೆಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಥೈ ಎಕಾಕ್ಡೆ ಉಲ್ಲಿ ಕುರ್‍ಬುರಾ ಶೆತಾತ್ನಿ ರಾಚ್ಚೆ ಅಪ್ನಾಚ್ಯಾ ಬಕ್ರ್ಯಾಂಚ್ಯಾ ಹಿಂಡ್ಡಾಕ್ನಿ ರಾಕುನ್ಗೆತ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:8
8 ತಿಳಿವುಗಳ ಹೋಲಿಕೆ  

ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.


ಇದ್ದಕ್ಕಿದ್ದಂತೆ ದೇವದೂತನೊಬ್ಬನು ಅವರೆದುರಿಗೆ ಪ್ರತ್ಯಕ್ಷ ಆಗಲು ಸರ್ವೇಶ್ವರನ ಪ್ರಭೆ ಅವರ ಸುತ್ತಲೂ ಪ್ರಕಾಶಿಸಿತು. ಅವರು ಬಹಳವಾಗಿ ಹೆದರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು