Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:11 - ಕನ್ನಡ ಸತ್ಯವೇದವು C.L. Bible (BSI)

11 ತೋಟದ ಯಜಮಾನ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವನನ್ನೂ ಹೊಡೆದು, ಬಡಿದು ಅವಮಾನ ಮಾಡಿ ಬರಿಗೈಯಲ್ಲೇ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನ ಪಡಿಸಿ ಬರಿಗೈಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ಅವರು ಎರಡನೆಯವನನ್ನೂ ಸಹ ಹೊಡೆದು, ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆ ಮನುನ್ ತೆನಿ, ಅನಿಎಕ್ ಆಳಾಕ್ ಧಾಡುನ್ ದಿಲ್ಯಾನ್; ಖರೆ ಗುತ್ಕೆ ಧರಲ್ಲ್ಯಾನಿ ತೆಕಾ ಧರುನ್ ಮಾರ್ ಘಾಟ್ಲ್ಯಾನಿ, ಅನಿ ತೆಚಿ ಮರ್‍ಯಾದ್ ಕಾಡ್ಲ್ಯಾನಿ. ಅನಿ ಖಾಲಿ ಹಾತಾನಿ ಪರ್ತುನ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:11
8 ತಿಳಿವುಗಳ ಹೋಲಿಕೆ  

ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು.


ಫಲಕಾಲ ಬಂದಾಗ ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಗೇಣಿದಾರರು ಅವನನ್ನು ಹೊಡೆದು ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.


ಯಜಮಾನ ಮೂರನೆಯವನನ್ನು ಕಳುಹಿಸಿದ. ಇವನನ್ನೂ ಚೆನ್ನಾಗಿ ಥಳಿಸಿ, ಗಾಯಗೊಳಿಸಿ, ಹೊರಕ್ಕೆ ದಬ್ಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು