Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:18 - ಕನ್ನಡ ಸತ್ಯವೇದವು C.L. Bible (BSI)

18 ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನೂ ಛಿದ್ರಛಿದ್ರವಾಗುವನು. ಯಾವನ ಮೇಲೆ ಈ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುವದೋ ಅವನನ್ನು ಪುಡಿ ಪುಡಿ ಮಾಡುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ತ್ಯಾ ಗುಂಡ್ಯಾ ವರ್‍ತಿ ಪಡಲ್ಲೊ ಹರ್ ಎಕ್ಲೊ ತುಕ್ಡೆ-ತುಕ್ಡೆ ಹೊತಾ; ಅನಿ ತೊ ಗುಂಡೊಚ್ ಕೊನಾ ವರ್‍ತಿ ತರ್ ಪಡಿಲ್ ತರ್, ತೊ ತೆಕಾ ಬುಕ್ನಾಚ್ ಕರುನ್ ಟಾಕ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:18
7 ತಿಳಿವುಗಳ ಹೋಲಿಕೆ  

ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು