Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:27 - ಕನ್ನಡ ಸತ್ಯವೇದವು C.L. Bible (BSI)

27 ಅನಂತರ, ಸತ್ತಮೇಲೆ ಪುನರುತ್ಥಾನ ಇಲ್ಲ, ಎಂದು ವಾದಿಸುತ್ತಿದ್ದ ಸದ್ದುಕಾಯರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು ಈ ಪ್ರಶ್ನೆ ಹಾಕಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು, ಯೇಸುವಿನ ಬಳಿಗೆ ಬಂದು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಮರಲ್ಲಿ ಲೊಕಾ, ಅನಿ ಝಿತ್ತಿ ಹೊವ್ನ್ ಉಟಿನ್ಯಾತ್ ಮನುನ್ ಮನ್ತಲಿ ಉಲ್ಲಿಸಿ ಸಾದುಸೆವಾ, ಜೆಜುಕ್ಡೆ ಯೆಲಿ, ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:27
10 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?


ಇಂತಿರಲು ಪ್ರಧಾನಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು.


ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.


ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು