ಲೂಕ 20:29 - ಕನ್ನಡ ಸತ್ಯವೇದವು C.L. Bible (BSI)29 ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ಮದುವೆಯಾಯಿತು; ಆದರೆ ಅವನು ಮಕ್ಕಳಿಲ್ಲದೆ ಮೃತನಾದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಒಳ್ಳೇದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಹೆಂಡತಿಯನ್ನು ಮಾಡಿಕೊಂಡು ಮಕ್ಕಳಿಲ್ಲದೆ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಹೀಗೆ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಆ ಸ್ತ್ರೀಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಎಗ್ದಾ ಸತ್ ಜಾನಾ ಭಾವಾ ಹೊತ್ತಿ; ತೆಂಚ್ಯಾತ್ಲೊ ಎಗ್ದಮ್ ಥೊರ್‍ಲೊ ನಗಿನ್ ಹೊಲೊ, ಅನಿ ಪೊರಾ ನಸ್ತಾನಾಚ್ ಮರ್ಲೊ. ಅಧ್ಯಾಯವನ್ನು ನೋಡಿ |