Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:31 - ಕನ್ನಡ ಸತ್ಯವೇದವು C.L. Bible (BSI)

31 ಅನಂತರ ಮೂರನೆಯವನು, ತದನಂತರ ಮಿಕ್ಕವರು, ಹೀಗೆ ಏಳುಮಂದಿಯೂ ಒಬ್ಬರಾದ ಮೇಲೆ ಒಬ್ಬರು ಮದುವೆಯಾಗಿ ಸಂತಾನ ಇಲ್ಲದೆಯೇ ನಿಧನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಮೂರನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು. ಬಳಿಕ ಅವನೂ ಸತ್ತುಹೋದನು. ಇನ್ನುಳಿದ ಸಹೋದರರಿಗೂ ಹೀಗೆಯೇ ಆಯಿತು. ಅವರೆಲ್ಲರೂ ಮಕ್ಕಳಿಲ್ಲದೆ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮೂರನೆಯವನು ಆಕೆಯನ್ನು ಮದುವೆಯಾದನು, ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ನಿಧನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮಾನಾ ತಿನ್ವೆಚೊ, ಅಶೆ ಸತ್‍ಜಾನಾಬಿ ಪೊರಾ ನಸ್ತಾನಾಚ್ ಮರ್‍ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:31
2 ತಿಳಿವುಗಳ ಹೋಲಿಕೆ  

ಅವನ ಹೆಂಡತಿಯನ್ನು ಎರಡನೆಯವನು,


ಕಟ್ಟಕಡೆಗೆ ಆ ಮಹಿಳೆಯೂ ಮರಣಹೊಂದಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು