Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:40 - ಕನ್ನಡ ಸತ್ಯವೇದವು C.L. Bible (BSI)

40 ಮುಂದೆ ಯಾವ ಪ್ರಶ್ನೆ ಕೇಳುವುದಕ್ಕೂ ಅವರಾರು ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಇನ್ನೊಂದು ಪ್ರಶ್ನೆಯನ್ನು ಆತನಿಗೆ ಕೇಳುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯಾರೂ ಯೇಸುವಿಗೆ ಯಾವ ಪ್ರಶ್ನೆಯನ್ನು ಕೇಳುವುದಕ್ಕೂ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತೆಂಕಾ, ಅನಿ ಜಾಸ್ತಿಚೆ ಸವಾಲಾ ಇಚಾರುಕ್ ಧೈರೊ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:40
5 ತಿಳಿವುಗಳ ಹೋಲಿಕೆ  

ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.


ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.


ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ಅದಕ್ಕೂ ಅವರು ನಿರುತ್ತರರಾದರು.


ಇದನ್ನು ಕೇಳಿದ ಕೆಲವು ಧರ್ಮಶಾಸ್ತ್ರಿಗಳು, “ಬೋಧಕರೇ, ಚೆನ್ನಾಗಿ ಹೇಳಿದಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು