Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:42 - ಕನ್ನಡ ಸತ್ಯವೇದವು C.L. Bible (BSI)

42-43 “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ‘ನನ್ನ ಪ್ರಭುವಿಗೆ’ ಸರ್ವೇಶ್ವರ ಹೇಳಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42-43 “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42-43 ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ಕೀರ್ತನಗ್ರಂಥದಲ್ಲಿ ದಾವೀದನೇ ಹೇಳುತ್ತಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ‘ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ದಾವೀದನು ತಾನೇ ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಕಶ್ಯಾಕ್ ದಾವಿದಾನ್ ಅಪ್ನಿಚ್ ಕಿರ್ತನಾಂಚ್ಯಾ ಪುಸ್ತಕಾತ್ ಸಾಂಗಲ್ಲೆ ಕಾಯ್ ಮಟ್ಲ್ಯಾರ್ “ಧನಿಯಾನ್, ಮಾಜ್ಯಾ ಧನಿಯಾಕ್! ತಿಯಾ ಮಾಜ್ಯಾ ಉಜ್ವ್ಯಾಕ್ ಬಸ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:42
12 ತಿಳಿವುಗಳ ಹೋಲಿಕೆ  

ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.


‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು