ಲೂಕ 20:8 - ಕನ್ನಡ ಸತ್ಯವೇದವು C.L. Bible (BSI)8 ಅದಕ್ಕೆ ಯೇಸು, “ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಎಂದು ಹೇಳಿದನು. ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವದಕ್ಕೆ ತೊಡಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ, ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಮಿಯಾ ಕರುಕ್ ಲಾಗ್ಲಾ ಮನುನ್ ಸಾಂಗಿನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |