Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:20 - ಕನ್ನಡ ಸತ್ಯವೇದವು C.L. Bible (BSI)

20 “ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 “ಜೆರುಜಲೆಮಾಚ್ಯಾ ಭೊತ್ಯಾನಿ ಸೈನಿಕಾ ಯೆವ್ನ್ ಇಬೆ ಹೊತ್ತ್ಯಾ ತನ್ನಾ, ತೆ, ಲಗ್ಗುನಾಚ್ ನಾಸ್ ಹೊತಾ ಮನುನ್ ತುಮ್ಕಾ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:20
7 ತಿಳಿವುಗಳ ಹೋಲಿಕೆ  

ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


“ಗುರುವೇ, ಇದು ಸಂಭವಿಸುವುದು ಯಾವಾಗ? ಇದೀಗಲೆ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?” ಎಂದು ಕೆಲವರು ಕೇಳಿದರು.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ಇಸ್ರಯೇಲರು ಏಳು ದಿನಗಳವರೆಗೆ ಜೆರಿಕೊ ಪಟ್ಟಣದ ಕೋಟೆಯನ್ನು ಪ್ರದಕ್ಷಿಣೆಮಾಡಿ ಬಂದ ನಂತರ ಅವು ತಮ್ಮಷ್ಟಕ್ಕೆ ತಾವೇ ಕುಸಿದು ಬಿದ್ದುದಕ್ಕೆ ಕಾರಣ ಆ ವಿಶ್ವಾಸವೇ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು