Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:3 - ಕನ್ನಡ ಸತ್ಯವೇದವು C.L. Bible (BSI)

3 ಅದನ್ನು ಕಂಡ ಯೇಸು, “ಈ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದನ್ನು ಕಂಡ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ. ಈ ಬಡ ವಿಧವೆ ಕೇವಲ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಕೊಟ್ಟಳು. ಆದರೆ ಆಕೆ ನಿಜವಾಗಿಯೂ, ಆ ಐಶ್ವರ್ಯವಂತರೆಲ್ಲರಿಗಿಂತ ಹೆಚ್ಚು ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ತೆನಿ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಹ್ಯಾ ಗರಿಬ್ ಘೊಮರಲ್ಲ್ಯಾ ಬಾಯ್ಕೊಮನ್ಸಿನ್,ಸಗ್ಳ್ಯಾಂಚ್ಯಾನ್ಕಿ ಜಾಸ್ತಿ ಕಾನಿಕಾಚ್ಯಾ ಡಬ್ಬ್ಯಾತ್ ಘಾಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:3
13 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.


“ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.


ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.


ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು