Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:35 - ಕನ್ನಡ ಸತ್ಯವೇದವು C.L. Bible (BSI)

35 ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆ ದಿವಸವು ಭೂನಿವಾಸಿಗಳೆಲ್ಲರಿಗೂ ವಿಸ್ಮಯಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಪಾಸೊ ಪಡಲ್ಲ್ಯಾ ಸರ್ಕೊ ತೊ ದಿಸಾ ಹ್ಯಾ ಜಗಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ವರ್‍ತಿ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:35
10 ತಿಳಿವುಗಳ ಹೋಲಿಕೆ  

“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


“ಸ್ವಾಮೀ, ಇದು ಎಲ್ಲಿ ನಡೆಯುವುದು?” ಎಂದು ಶಿಷ್ಯರು ಕೇಳಿದಾಗ, ಯೇಸು, “ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು,” ಎಂದರು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು