Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:9 - ಕನ್ನಡ ಸತ್ಯವೇದವು C.L. Bible (BSI)

9 ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಯುದ್ಧಗಳೂ ಗಲಿಬಿಲಿಗಳೂ ಆಗುವದನ್ನು ನೀವು ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಕೂಡಲೇ ಅಂತ್ಯ ಬರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಝಗ್ಡ್ಯಾಂಚ್ಯಾ ವಿಶಯಾತ್, ಹರ್‍ತಾಳಾಂಚ್ಯಾ ವಿಶಯಾತ್ ಆಯ್ಕುನ್ “ತುಮಿ ಭಿಂವ್ನಕಾಸಿ, ಹೆ ಸಗ್ಳೆ ಘಡುಕುಚ್ ಪಾಜೆ ತಸೆಮನುನ್ ಸರ್‍ತೊ ಕಾಲ್ ಜಗ್ಗೊಳ್ ಯೆಲಾ ಮನುಕ್ ಹೊಯ್ನಾ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:9
13 ತಿಳಿವುಗಳ ಹೋಲಿಕೆ  

ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು.”


“ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ.


ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ I ಪ್ರಭುವಿನಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ II


ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.


ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು