Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:1 - ಕನ್ನಡ ಸತ್ಯವೇದವು C.L. Bible (BSI)

1 ಪಾಸ್ಕಮಹೋತ್ಸವವು ಸಮೀಪಿಸುತ್ತಿತ್ತು. ಅದು ಹುಳಿರಹಿತ ರೊಟ್ಟಿಯನ್ನು ಭುಜಿಸುವ ಹಬ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಪಸ್ಕವೆಂಬ ಹಬ್ಬವು ಹತ್ತಿರವಾದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದ್ಯರ ಹುಳಿಯಿಲ್ಲದ ರೊಟ್ಟಿಯ ಹಬ್ಬ ಅಂದರೆ ಪಸ್ಕಹಬ್ಬವು ಹತ್ತಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಸ್ಕವೆಂಬ, ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸಮೀಪವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಸ್ಕ್, ಮನುನ್ ಮನ್ತಲ್ಯಾ ಪಿಟ್ಟ್ ಫುಗ್ವಿನಸ್ತಾನಾ ಕರ್‍ತಲ್ಯಾ ಭಾಕ್ರಿಚ್ಯಾ ಸನಾಚಿ ದಿಸಾ ಜಗ್ಗೊಳ್ ಯೆಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:1
9 ತಿಳಿವುಗಳ ಹೋಲಿಕೆ  

ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.


ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು:


ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು