ಲೂಕ 22:10 - ಕನ್ನಡ ಸತ್ಯವೇದವು C.L. Bible (BSI)10 “ನೀವು ಪಟ್ಟಣವನ್ನು ಪ್ರವೇಶಿಸುವಾಗ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬನನ್ನು ಎದುರುಗೊಳ್ಳುವಿರಿ. ಅವನನ್ನು ಹಿಂಬಾಲಿಸಿ, ಅವನು ಹೋಗುವ ಮನೆಗೆ ಹೋಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಅವರಿಗೆ - ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯೇಸು ಅವರಿಗೆ, “ನೀವು ಪಟ್ಟಣವನ್ನು ಪ್ರವೇಶಿಸಿದಾಗ, ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡಿರುವ ಒಬ್ಬನು ನಿಮ್ಮನ್ನು ಸಂಧಿಸುವನು. ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತನ್ನಾ ಜೆಜುನ್ “ತುಮಿ ಶಾರಾತ್ ಭುತ್ತುರ್ ಗೆಲ್ಲ್ಯಾ ತನ್ನಾ, ಎಕ್ ಬಿಂದ್ಗೊ ಪಾನಿ ಅಪ್ನಾಚ್ಯಾ ಖಾಂಜಾರ್ ವಾವುನ್ ಘೆವ್ನ್ ಜಾತಲೊ ಮಾನುಸ್ ತುಮ್ಕಾ ಗಾವ್ತಾ. ತೊ ಖಲ್ಯಾ ಘರಾತ್ ಜಾತಾ ತ್ಯಾ ಘರಾಕ್ ತೆಚ್ಯಾ ಫಾಟ್ನಾಚ್ ಜಾಂವಾ”, ಅಧ್ಯಾಯವನ್ನು ನೋಡಿ |