ಲೂಕ 22:13 - ಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ ಶಿಷ್ಯರಿಬ್ಬರು ಹೋಗಿ ಯೇಸು ತಮಗೆ ಹೇಳಿದ ಪ್ರಕಾರ ಎಲ್ಲವೂ ವ್ಯವಸ್ಥಿತವಾಗಿರುವುದನ್ನು ಕಂಡು ಪಾಸ್ಕಭೋಜನವನ್ನು ತಯಾರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕಕ್ಕೆ ಸೌರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡು, ಪಸ್ಕವನ್ನು ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆನಿ ಗೆಲ್ಯಾನಿ, ಅನಿ ಜೆಜುನ್ ಸಾಂಗಲ್ಲ್ಯಾ ಸರ್ಕೆಚ್ ತೆಂಕಾ ಸಗ್ಳೆ ಗಾವ್ಲೆ, ಅನಿ ಥೈ ತೆನಿ ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |