Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:27 - ಕನ್ನಡ ಸತ್ಯವೇದವು C.L. Bible (BSI)

27 ಈ ಇಬ್ಬರಲ್ಲಿ ದೊಡ್ಡವನು ಯಾರು - ಊಟ ಮಾಡುವವನೋ? ಊಟ ಬಡಿಸುವವನೋ? ಖಂಡಿತವಾಗಿ ಊಟ ಮಾಡುವವನು. ಆದರೂ ಊಟ ಬಡಿಸುವ ಊಳಿಗದವನಂತೆ ನಾನು ನಿಮ್ಮ ನಡುವೆ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯಾರು ದೊಡ್ಡವನು? ಊಟಕ್ಕೆ ಕುಳಿತುಕೊಂಡಿರುವವನೋ ಅಥವಾ ಸೇವೆ ಮಾಡುವವನೋ? ಊಟಕ್ಕೆ ಕುಳಿತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕೊನ್ ಮೊಟೊ, ಜೆವ್ನಾಕ್ ಬಸಲ್ಲೊ, ಕಾಯ್ ಜೆವಾನ್ ವಾಡ್ತಲೊ? ಜೊ ಕೊನ್ ಜೆವ್ನಾಕ್ ಬಸಲ್ಲೊ, ಹಾಯ್ ತೊ ಹೊಯ್ ಕಾಯ್ ನ್ಹಯ್, ಖರೆ, ಮಿಯಾ ಬಗಾ, ತುಮ್ಚ್ಯಾ ಮದ್ದಿ ಎಕ್ ವಾಡ್ತಲೊ ಸರ್ಕೊ ಹೊವ್ನ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:27
6 ತಿಳಿವುಗಳ ಹೋಲಿಕೆ  

ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು