Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:4 - ಕನ್ನಡ ಸತ್ಯವೇದವು C.L. Bible (BSI)

4 ಆ ಯೂದನು ಮುಖ್ಯಯಾಜಕರ ಬಳಿಗೆ ಹಾಗೂ ಮಹಾದೇವಾಲಯದ ಪಹರೆಯ ದಳಪತಿಗಳ ಬಳಿಗೆ ಹೋಗಿ, ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಸಮಾಲೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಮನುನ್ ಜುದಾಸ್ ಮುಖ್ಯ ಯಾಜಕಾನಿಕ್ನಿ, ಅನಿ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾಂಚ್ಯಾ ಅದಿಕಾರ್‍ಯಾಂಚ್ಯಾಕ್ಡೆ ಗೆಲೊ, ಜೆಜುಕ್ ಕಶೆ ಕರುನ್ ಧರುಕ್ ಹೊತಾ ಮನುನ್,ತೆನಿ, ತೆಂಚೆಕ್ಡೆ ಬೊಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:4
9 ತಿಳಿವುಗಳ ಹೋಲಿಕೆ  

ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು.


ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.


ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.


ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?


ಇದಾದ ಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯಯಾಜಕರ ಬಳಿಗೆ ಹೋದನು.


ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯೂ ಆದ ಸೆರಾಯ, ಇವರು.


ಇದರಿಂದ ಅವರಿಗೆ ಅತ್ಯಾನಂದವಾಯಿತು. ಅವರು ಹಣಕೊಡುವುದಾಗಿ ವಾಗ್ದಾನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು