Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:49 - ಕನ್ನಡ ಸತ್ಯವೇದವು C.L. Bible (BSI)

49 ಸುತ್ತಲಿದ್ದ ಶಿಷ್ಯರು ಮುಂದೇನಾಗುವುದೆಂದು ಅರಿತುಕೊಂಡು, “ಗುರುವೇ, ಕತ್ತಿಯಿಂದ ಕಡಿಯೋಣವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆತನ ಸುತ್ತಲಿದ್ದವರು ಮುಂದೆ ಆಗುವದನ್ನು ತಿಳಿದು - ಸ್ವಾಮೀ, ನಾವು ಕತ್ತಿಯಿಂದ ಹೊಡೆಯೋಣೋ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೇಸುವಿನ ಸುತ್ತಲಿದ್ದ ಶಿಷ್ಯರು ಮುಂದೆ ಸಂಭವಿಸುವುದನ್ನು ಅರಿತು ಯೇಸುವಿಗೆ, “ಕರ್ತದೇವರೇ, ನಾವು ಖಡ್ಗದಿಂದ ಹೊಡೆಯೋಣವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಹೆ ಸಗ್ಳೆ ಹೊತಲೆ ಬಗುನ್ ಜೆಜುಚ್ಯಾ ವಾಂಗ್ಡಾ ಹೊತ್ತ್ಯಾ ಶಿಸಾನಿ. ಜೆಜುಕ್, "ಧನಿಯಾ ಅಮಿ ಅಮ್ಚೆ ಕೊಯ್ತೆ ಕಾಡುಚೆ ಕಾಯ್?" ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:49
3 ತಿಳಿವುಗಳ ಹೋಲಿಕೆ  

“ಗುರುವೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ,” ಎಂದು ಶಿಷ್ಯರು ಹೇಳಲು ಯೇಸು, “ಅಷ್ಟು ಸಾಕು,” ಎಂದರು.


ಯೇಸು, “ಯೂದಾ, ಮುದ್ದಿಟ್ಟು ನರಪುತ್ರನನ್ನು ತೋರಿಸಿಕೊಡುವೆಯಾ?” ಎಂದರು.


ತಕ್ಷಣವೇ ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲಕಿವಿಯನ್ನು ಕತ್ತರಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು